LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿನೋದ್ ಕಾಂಬ್ಳಿಯ ಗಂಭೀರ ಆರೋಗ್ಯ ಸಮಸ್ಯೆಯ ಕಾರಣ ಬಹಿರಂಗ..!

ವಿನೋದ್ ಕಾಂಬ್ಳಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದು 1991 ರಲ್ಲಿ. ಅಂದಿನಿಂದ 2000ರವರೆಗೆ ಭಾರತದ ಪರ ಒಟ್ಟು 121 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಟೆಸ್ಟ್‍ನಲ್ಲಿ 21 ಇನಿಂಗ್ಸ್ ಆಡಿರುವ ಅವರು 2 ಡಬಲ್ ಸೆಂಚುರಿ ಹಾಗೂ 4 ಸೆಂಚುರಿಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ ಏಕದಿನ ಕ್ರಿಕೆಟ್‍ನಲ್ಲಿ 97 ಇನಿಂಗ್ಸ್‍ಗಳಿಂದ 2477 ರನ್ ಬಾರಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಲವು ಬಾರಿ ಚಿಕಿತ್ಸೆ ಪಡೆದರೂ ಅವರು ಮತ್ತೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದರು. ಇದಕ್ಕೆ ಕಾರಣ ಅವರ ಕುಡಿತದ ಚಟ ಎಂದು ವರದಿಗಳಾಗಿದ್ದವು. ಆದರೀಗ ಪದೇ ಪದೇ ಅವರ ಆರೋಗ್ಯ ಸ್ಥಿತಿ ಹದಗೆಡಲು ಬ್ರೈನ್ ಕ್ಲೋಟ್ ಕಾರಣ ಎನ್ನಲಾಗಿದೆ. ಅಂದರೆ ವಿನೋದ್ ಕಾಂಬ್ಳಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು