LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿಶೇಷ ಸಾಧಕರ ಪಟ್ಟಿಗೆ ತಿಲಕ್ ವರ್ಮಾ ಎಂಟ್ರಿ

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಜೇಯರಾಗಿ ಉಳಿದು ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದ್ದ ತಿಲಕ್ ವರ್ಮಾ ಇದೀಗ ಸತತ 5 ಇನಿಂಗ್ಸ್?ಗಳಲ್ಲಿ ಅತೀ ಹೆಚ್ಚು ರನ್‍ಗಳಿಸಿದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ವಿನೋದ್ ಕಾಂಬ್ಳಿ ಇರುವ ಎಲೈಟ್ ಲಿಸ್ಟ್‍ಗೆ ಸೇರ್ಪಡೆಯಾಗಿದ್ದಾರೆ.

ಟಿ20 ಕ್ರಿಕೆಟ್‍ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದು ಕೂಡ ಸತತ 5 ಇನಿಂಗ್ಸ್‍ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST