LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿಶ್ವನಾಥಪುರ ಠಾಣೆ ಪೋಲಿಸ್ ಇನ್ಸ್‍ಪೆಕ್ಟರ್ ಟಿ.ಶ್ರೀನಿವಾಸ್‍ಗೆ ಅಭಿನಂದನೆ

ದೇವನಹಳ್ಳಿ: ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿ ಚಪ್ಪರಕಲ್ ನಲ್ಲಿರುವ ವಿಶ್ವನಾಥಪುರ ಪೋಲಿಸ್ ಠಾಣೆಗೆ ಇನ್ಸ್‍ಪೆಕ್ಟರ್ ಆಗಿ ಆಗಮಿಸಿ
ಒಂದು ವರ್ಷ ಪೂರೈಸಿದ ಶ್ರೀನಿ ವಾಸ್‍ರವರಿಗೆ ಸಮಾಜ ಸೇವಕರು, ಕುಂದಾಣ ಗ್ರಾಮ ಪಂಚಾಯತಿ ಸದಸ್ಯರಾದ ಕೆ.ವಿ.ಸ್ವಾಮಿಯವರು ಇನ್ಸ್‍ಪೆಕ್ಟರ್ ಟಿ.ಶ್ರೀನಿವಾಸ್‍ರವರನ್ನು ಅಭಿನಂದಿಸಿದರು.

ಈ ಸಮಯದಲ್ಲಿ ಕೆ.ವಿ.ಸ್ವಾಮಿ ಮಾತನಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಆಗಮಿಸಿ ಒಂದು ವರ್ಷ ಪೂರೈಸಿದ ಟಿ.ಶ್ರೀನಿವಾಸ್ ಅವರು ವಿಶ್ವನಾಥಪುರ ಠಾಣಾ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಯಾವುದೇ ಸಮಸ್ಯೆಗಳಿದ್ದರು ತಕ್ಷಣ ಸ್ಪಂಧಿಸಿ ಕೂಲಂಕುಶವಾಗಿ ಪರಿಶೀಲಿಸಿ ಸ್ಥಳದಲ್ಲಿಯೇ ಅವರಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ, ಸಣ್ಣಪುಟ್ಟ ಜಗಳಗಳಿದ್ದರೆ ಇಬ್ಬರನ್ನು ಕೂರಿಸಿ ಸಮಾಧಾನ ಮಾಡಿ ಕೇಸ್ ದಾಖಲಿಸದಂತೆ ಅವರಿಗೆ ಮನವರಿಕೆ ಮಾಡಿ ಜನಾನುರಾಗಿಯಾಗಿದ್ದಾರೆ,

ಇವರು ಈ ಭಾಗಕ್ಕೆ ಬಂದಮೇಲೆ ಮಟ್ಕಾ ಇಸ್ಪೇಟ್ ಗಾಂಜಾಕಳ್ಳತನ ಪ್ರಕರಣಗಳನ್ನು ಒಂದು ತಂಡವನ್ನು ರಚನೆ ಮಾಡಿ ಸ್ವತಃ ಬೇದಿಸಿ ಅವರನ್ನು ಬಂಧಿಸುವಲ್ಲಿ ಇವರ ಕಾರ್ಯ ಮೆಚ್ಚಲೇಬೇಕಾಗಿದೆ ಅದಕ್ಕಾಗಿ ಈ ದಿನ ಅವರಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರ ನೀಡಿ ಅಭಿನಂದಿಸಲಾಯಿತು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಗೋವಿಂದರಾಜ್ ಎ. ರವಿಕುಮಾರ್, ರಾಮಾಂಜಿ ನಪ್ಪ ಚಂದ್ರಪ್ಪ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು