LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ -2024ರ ಅರಿವು ಕಾರ್ಯಕ್ರಮ

ಬೆಂಗಳೂರು: ಇಂದು ನಗರದ ರೇವಾ ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ನಗರ ಜಿಲ್ಲೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೇವಾ ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ,

“ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ-2024”ರ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ವರದರಾಜು ಬಿ ಅವರು ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ-2024” ರ ಬಗ್ಗೆ ಜಾಥಾ ನಡೆಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ನಾಗರಾಜು ಎಂ.ಜಿ., ಯಲಹಂಕದ ರೇವಾ ವಿಶ್ವವಿದ್ಯಾನಿಲಯದ ರಿಜಿಸ್ಟರ್ ಡಾ.ಕೆ.ಎಸ್.ನಾರಾಯಣ ಸ್ವಾಮಿ., ಯಲಹಂಕದ ರೇವಾ ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಎಂ.ರಮೇಶ್., ಬೆಂಗಳೂರು ನಗರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಮನೋವೈದ್ಯರಾದ ಡಾ.ಚೇತನ್ ಕುಮಾರ್ ಕೆ.ಎಸ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು