LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಫ್ಗನ್ ಕ್ರಿಕೆಟರ್ ರಶೀದ್ ಖಾನ್

ಬೆಂಗಳೂರು: ಖ್ಯಾತ ಕ್ರಿಕೆಟ್ ಆಟಗಾರ, ಅಫ್ಗಾನಿಸ್ತಾನದ ಅತ್ಯುತ್ತಮ ಸ್ಪಿನ್ ಬೌಲರ್ ಎಂದು ಹೆಸರಾದ ರಶೀದ್ ಖಾನ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಅಕ್ಟೋಬರ್ 3 ರಂದು ಕಾಬೂಲ್‍ನ ಇಂಪೀರಿಯಲ್ ಕಾಂಟಿನೆಂಟಲ್ ಹೋಟೆಲ್‍ನಲ್ಲಿ ಅಫ್ಗಾನಿಸ್ತಾನದ ಸಂಪ್ರದಾಯದ ಪ್ರಕಾರ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ಈ ವೇಳೆ ಅಫ್ಗಾನಿಸ್ತಾನ ನ್ಯಾಷನಲ್ ಕ್ರಿಕೆಟ್ ಟೀಂ ಆಟಗಾರರು, ಗಣ್ಯರು ಹಾಜರಿದ್ದು ಶುಭ ಕೋರಿದ್ದಾರೆ.ವಿಶೇಷವೆಂದರೆ ಇದೇ ವೇಳೆ ರಶೀದ್ ಖಾನ್ ಅವರ ಜೊತೆಯೇ ರಶೀದ್ ಅವರ ಸಹೋದರ ಜಖೀವುಲ್ಲಾ ಖಾನ್ ಹಾಗೂ ಇಬ್ಬರು ಸೋದರಳಿಯರು ಮದುವೆಯಾಗಿದ್ದಾರೆ. ಒಂದೇ ವೇದಿಕೆಯಲ್ಲಿ ನಾಲ್ವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಫ್ಗಾನಿಸ್ತಾನ ಕ್ರಿಕೆಟ್ ಅಸೋಸಿಯೇಷನ್ ಮದುವೆಯ ಫೋಟೊಗಳನ್ನು ಹಂಚಿಕೊಂಡು ಎಕ್ಸ್‍ನಲ್ಲಿ ಶುಭಕೋರಿದೆ.ರಶೀದ್ ಖಾನ್ ಒಬ್ಬ ಅತ್ಯುತ್ತಮ ಬೌಲರ್ ಅಷ್ಟೇ ಅಲ್ಲದೇ ಅತ್ಯುತ್ತಮ ಆಲ್ ರೌಂಡರ್ ಎಂದು ಹೆಸರಾಗಿದ್ದು ಅವರು ಅಫ್ಗಾನಿಸ್ತಾನದಲ್ಲಿ ಕ್ರಿಕೆಟ್ ಜನಪ್ರಿಯ ಆಗಲು ಕಾರಣರಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು