LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವ್ಹೀಲ್ಲಿಂಗ್ ಮಾಡುತ್ತಿದ್ದ ಐವರ ಬಂಧನ

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕರುಗಳನ್ನು "ಬಾಲಪರಾಧಿ ನ್ಯಾಯ ಕಾಯ್ದೆ" ಅಡಿ ಪ್ರಕರಣಗಳನ್ನು ಪುಲಕೇಶಿ ನಗರ ಮತ್ತು ಬಾನಸ್ವಾಡಿ ಸಂಚಾರಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿ ವಾಹನಗಳನ್ನು ಜಪ್ತಿ ಮಾಡಿಕೊಂಡಿರುತ್ತಾರೆ.

ಜೀವನ್ ಭೀಮ ನಗರ ಶಿವಾಜಿನಗರ, ಪುಲಕೇಶಿ ನಗರ ಪೊಲೀಸರು ನಿನ್ನೆ ವಿಶೇಷ ಕಾರ್ಯಾಚರಣೆ ನಡೆಸಿ ಹಳೆ ಭದ್ರಾಸ್ ರಸ್ತೆ ಬಾನಸ್ವಾಡಿ ಮುಖ್ಯ ರಸ್ತೆ ಮತ್ತು ಬಿ ಆರ್ ವಿ ಜಂಕ್ಷನ್ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ವ್ಹೀಲ್ಲಿಂಗ್ ಮಾಡುತ್ತಿದ್ದ ಒಟ್ಟು ಐದು ಜನ ಆರೋಪಿಗಳನ್ನು ಬಂಧಿಸಿರುತ್ತಾರೆ.

ಇದಲ್ಲದೆ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರಿ ಪೂರ್ವ ವಿಭಾಗದ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರುಗಳ ವಿರುದ್ಧ 350 ಪ್ರಕರಣಗಳನ್ನು ದಾಖಲಿಸಿಕೊಂಡು ಒಂದು ಲಕ್ಷದ ಎಪ್ಪತ್ತೇಳು ಸಾವಿರ ರೂ ದಂಡ ಕಟ್ಟಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು