LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶಾಸಕ ಎಸ್.ಸುರೇಶ್ ಕುಮಾರ್‍ರಿಂದ ಜನಸ್ಪಂದನ

ಬೆಂಗಳೂರು: ಶಾಸಕರ ಜನಸಂಪರ್ಕ ಕಛೇರಿ ಅವರಣದಲ್ಲಿ ಶಾಸಕರಾದ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಜನರೊಂದಿಗೆ ಜನ ಸೇವಕ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು.ಸಾರ್ವಜನಿಕರ ಸಮಸ್ಯೆಗಳನ್ನು ಶಾಸಕರನ್ನ ಖುದ್ದು ಮುಖಾಮುಖಿ ಭೇಟಿ ಮಾಡಿ ಸಮಸ್ಯೆಗಳನ್ನು ಸ್ಥಳದಲ್ಲಿ ನಿವಾರಣೆ ಮಾಡುವ ಕಾರ್ಯಕ್ರಮ ಇದಾಗಿದೆ. ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಸಾರ್ವಜನಿಕರ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿದರು.

ಸಮಸ್ಯೆಗಳ ನಿರಂತರ, ನಿವಾರಣೆ ಮಾಡುವುದು ನಮ್ಮ ಕರ್ತವ್ಯ ನಮ್ಮದು. ಮೂರು ವಾರಗಳಿಂದ ಪ್ರತಿ ಸೋಮವಾರ ಜನರೊಂದಿಗೆ ಸಮಸ್ಯೆಗಳ ಕುರಿತು ಮುಕ್ತ ಚರ್ಚೆ, ನೇರ ಭೇಟಿ ಮಾಡಿರುವ ಕಾರಣ ಶೇಕಡ 90ರಷ್ಟು ಪರಿಹಾರವಾಗಿದೆ. ಅಧಿಕಾರಿ ಸಮಕ್ಷಮದಲ್ಲಿ ಸಾರ್ವಜನಿಕರ ಸಮಸ್ಯೆಗಳು ಕೇಳುವುದರಿಂದ ತತಕ್ಷಣ ಪರಿಹಾರ ಸಿಗುತ್ತಿದೆ. ಕುಡಿಯುವ, ರಸ್ತೆ, ಚರಂಡಿ ಮತ್ತು ಕಸವಿಲೇವಾರಿ, ವೈದ್ಯಕೀಯ ಚಿಕಿತ್ಸೆ ಬಗ್ಗೆ ಹೆಚ್ಚಿನ ದೂರುಗಳು ಬಂದಿದೆ. ಸಮಸ್ಯೆಗಳ ಶಾಶ್ವತ ಪರಿಹಾರ ಸಿಗಬೇಕು ಎಂದು ಜನರೊಂದಿಗೆ ಜನಸೇವಕ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ ಉತ್ತಮ ಜನಸ್ಪಂದನೆ ಸಿಗುತ್ತಿದೆ ಎಂದು ಎಸ್.ಸುರೇಶ್ ಕುಮಾರ್ ರವರು ಹೇಳಿದರು.

ಜಲಮಂಡಳಿ ಕಾರ್ಯಪಾಲಕ ಅಭಿಯಂತರ ಹರಿನಾಥ್, ಬಿಬಿಎಂಪಿ ಕಾರ್ಯಪಾಲಕ ಅಭಿಯಂತ ಗಂಗಾಧರ್, ಮಂಡಲ ಅಧ್ಯಕ್ಷರಾದ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ,ಮಾಜಿ ಮಹಾಪೌರರಾದ ರಂಗಣ್ಣ, ಮಾಜಿ ಪಾಲಿಕೆ ಸದಸ್ಯರುಗಳಾದ ರಾಜಣ್ಣ, ವಿಜಯಕುಮಾರ್, ಹೆಚ್.ಆರ್.ಕೃಷ್ಣಪ್ಪ, ದೀಪಾ ನಾಗೇಶ್ ರವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು