LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿವಾನಂದ ಫ್ಲೈ ಓವರ್ ಕ್ರಿಮಿನಲ್ ಪ್ರಕರಣದಲ್ಲಿ ಆಪ್ ನಾಯಕರಿಗೆ ಬಿಡುಗಡೆ ಭಾಗ್ಯ

2022ನೇ ಆಗಸ್ಟ್ ತಿಂಗಳಿನಲ್ಲಿ ಕಾಮಗಾರಿಯ ಹಂತದಲ್ಲಿದ್ದ ಶಿವಾನಂದ ಫ್ಲೈ ಓವರ್ ಪ್ರಕರಣದಲ್ಲಿ 40 ಪರ್ಸೆಂಟ್ ಕಮಿಷನ್ ಹಗರಣ ಆಗಿದೆ ಎಂದು ಆರೋಪಿಸಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದ ಆಮ್ ಆದ್ಮಿ ಪಕ್ಷದ ನಾಯಕರುಗಳಿಗೆ ಇಂದು ನ್ಯಾಯಾಲಯದಿಂದ ಬಿಡುಗಡೆ ಭಾಗ್ಯ ದೊರೆಯಿತು.

ಬೆಂಗಳೂರು ನಗರ ಒಂದನೇ ಎಸಿಎಂ ಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಆರೋಪಿಗಳ ಪರ ವಾದವನ್ನು ಮಂಡಿಸಲಾಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ನೇತೃತ್ವದ ಇನ್ನಿತರ 17 ಆರೋಪಿಗಳಿಗೆ ಪ್ರಕರಣದಿಂದ ಪ್ರಕರಣದಿಂದ ಮುಕ್ತಿ ನೀಡಿದರು. ಆರೋಪಿಗಳ ಪರ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥ ಹಾಗೂ ಖ್ಯಾತ ವಕೀಲ ದಿವಾಕರ್ ರವರ ವಾದವನ್ನು ಮಂಡಿಸಿದರು.

ಮಾನ್ಯ ನ್ಯಾಯಾಧೀಶರು ಎಲ್ಲಾ 17 ಜನ ಆರೋಪಿಗಳಿಗೆ ಬಿಡುಗಡೆ ಭಾಗ್ಯ ನೀಡಿದರು. ರಾಜ್ಯದಲ್ಲಿನ ಭ್ರಷ್ಟಾಚಾರ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷವು ಸತತ ಹೋರಾಟವನ್ನು ಇದೇ ರೀತಿ ಮುಂದುವರಿಸಲಿದೆ ಹಾಗೂ ಪೊಲೀಸರ ಸುಳ್ಳು ಮಕದ್ದಮೆಗಳಿಗೆ ಹೆದರುವುದಿಲ್ಲ ಎಂದು ಮೋಹನ್ ದಾಸರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು