LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶ್ರೀಮುರಳಿ ಬರ್ತಡೇಗೆ `ಪರಾಕ್' ಅನೌನ್ಸ್

ಶ್ರೀಮುರಳಿ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಬರ್ತಡೇ ಪ್ರಯುಕ್ತ 'ಪರಾಕ್' ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ, ಬೆನ್ನಿಗೆ ಪಿಸ್ತೂಲ್ ಹಾಕಿ ಪ್ರತ್ಯಕ್ಷರಾಗಿದ್ದಾರೆ.

ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಮಾರ್ಚ್ ನಲ್ಲಿ ಪರಾಕ್ ಚಿತ್ರದ ಶೂಟಿಂಗ್ ಶುರುವಾಗಲಿದೆ. ದೊಡ್ಡ ಬಜೆಟ್ , ದೊಡ್ಡ ತಾರಾಗಣದಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರ ಸಜ್ಜಾಗುತ್ತಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ನಡಿ ಪರಾಕ್ ಸಿನಿಮಾ ನಿರ್ಮಾಣವಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST