LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಂಚಾರಿ ನಿಯಮ ಉಲ್ಲಂಘನೆ ೧೩ ಲಕ್ಷ ರೂ.ಗೂ ಹೆಚ್ಚು ದಂಡ ವಸೂಲಿ

ಬೆಂಗಳೂರು: ಬೆಂಗಳೂರು ನಗರ ಸಂಚಾರಿ ಪೊಲೀಸರು "ಇ ಕಾಮರ್ಸ್" ವಿತರಕ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ಕಟ್ಟಿಸಿಕೊಂಡಿರುತ್ತಾರೆ.
೨,೬೭೦ ಪ್ರಕರಣಗಳನ್ನು ೧೩ ತರಹ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಸವಾರರುಗಳಿಂದ ೧೩,೭೮,೫೦೦ ರೂಪಾಯಿ ದಂಡವನ್ನು ಕಟ್ಟಿಸಿಕೊಂಡಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST