LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಧ್ಯಾ ಸೊರಬಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು/ಶಿವಮೊಗ್ಗ: ಕಲಾಭೂಮಿ ಪ್ರತಿಷ್ಠಾನ (ರಿ) ಸಂಧ್ಯಾ ಸೊರಬಗೆ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದು, ಪತ್ರಿಕೋದ್ಯಮ ಮತ್ತು ಹವ್ಯಾಸಿ ರಂಗಭೂಮಿಯಲ್ಲಿನ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ" ನೀಡುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ನವೆಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ನಡೆಯಲಿದೆ ಎಂದು ಕಲಾಭೂಮಿ ಪ್ರತಿಷ್ಠಾನದ ಸಂಸ್ಥಾಪಕ ನಟ,ನಿರ್ದೇಶಕ ಆಸ್ಕರ್ ಕೃಷ್ಣಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂಧ್ಯಾ ಸೊರಬ ಇವರು ಸೊರಬದ ಹಿರಿಯ ಪತ್ರಕರ್ತ ಯು.ಎನ್.ಲಕ್ಷ್ಮೀಕಾಂತ್ ಇವರ ಹಿರಿಯ ಪುತ್ರಿಯಾಗಿದ್ದು, ಕಳೆದ 14 ವರ್ಷಗಳಿಂದ ಮುದ್ರಣ,ದೃಶ್ಯಮಾಧ್ಯಮ ಪತ್ರಿಕೋದ್ಯಮದಲ್ಲಿ ರಾಜಕೀಯ ವರದಿಗಾರಿಕೆ,ವಿಶ್ಲೇಷಣೆ ನಿರೂಪಣೆ ಸೇರಿದಂತೆ ವಿವಿಧ ವಿಭಾಗ ಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇಲ್ಲಿಯವರೆಗೆ ಸಂಧ್ಯಾ ಸೊರಬ ಇವರಿಗೆ ತಾಲೂಕು ಆಡಳಿತ ವತಿಯಿಂದ ಗಣರಾಜ್ಯೋತ್ಸವ ಪ್ರಶಸ್ತಿ,ಉತ್ತರ ಕರ್ನಾಟಕ ಸಂಘದ ಬಹುಮುಖ ಪ್ರತಿಭೆ, ರಾಜ್ಯಮಟ್ಟದ ವಿಠ್ಠಲಶ್ರೀ ಹಾಗೂ ಟ್ವೆಲ್ ಮೀಡಿಯಾದಿಂದ ಆಲ್ ಇಂಡಿಯಾ ವುಮೆನ್ ಅಚೀವರ್ಸ್ ಚೇಂಜ್ ಮೇಕರ್ ಪ್ರಶಸ್ತಿ ಲಭಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು