LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ಸಚಿವ, ಶಾಸಕರೊಂದಿಗೆ ಸಿಎಂ ಸಭೆ


ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಶಾಸಕರೊಂದಿಗೆ ಜಿಲ್ಲಾವಾರು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯುತ್ತಿದೆ. ಪ್ರತಿಯೊಂದು ಕ್ಷೇತ್ರದ ಶಾಸಕರು ತಮ್ಮ ತಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿಯವರ ಮುಂದೆ ಹೇಳಬಹುದಾಗಿದೆ. 
ಜಿಲ್ಲೆಯಲ್ಲಿ ಎದುರಿಸುತ್ತಿರುವ ಬರ ಹಾಗೂ ವಿವಿಧ ಸಮಸ್ಯೆ ಕೈಗೊಂಡಿರುವ ಕಾಮಗಾರಿಗಳು ಹಾಗೂ ಅದರ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮುಖ್ಯಮಂತ್ರಿಯವರ ಬಳಿ ವಿವರವಾಗಿ ತಿಳಿಸಬಹುದಾಗಿದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST