LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿಗೆ  

ದಾಖಲೆ ಸಲ್ಲಿಸಿದ ಟಿ.ಜಯಂತ್!


ದಕ್ಷಿಣ ಕನ್ನಡ: ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ಮುಂದುವರಿದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಟಿ. ಜಯಂತ್ ಅವರು ಮುಚ್ಚಿದ ಲಕೋಟೆಯಲ್ಲಿ ಮಹತ್ವದ ದಾಖಲೆಗಳನ್ನು ಹಸ್ತಾಂತರಿಸಿದ್ದಾರೆ.ಎಸ್‌ಐಟಿ ಕಚೇರಿಯಲ್ಲಿ ಅಧಿಕಾರಿ ಸುಧೀರ್ ಕುಮಾರ್ ಲಭ್ಯವಿಲ್ಲದ ಹಿನ್ನೆಲೆಯಲ್ಲಿ, ಪೊಲೀಸ್ ಕಮಿಷನರ್ ಕಚೇರಿಗೆ ನೇರವಾಗಿ ಆಗಮಿಸಿದ ಟಿ. ಜಯಂತ್ ಅವರು ದಾಖಲೆಗಳಿದ್ದ ಮುಚ್ಚಿದ ಲಕೋಟೆಯನ್ನು ಅಧಿಕೃತವಾಗಿ ಒಪ್ಪಿಸಿದ್ದಾರೆ. ಈ ಬೆಳವಣಿಗೆಯು ತನಿಖೆಗೆ ಹೊಸ ತಿರುವು ನೀಡುವ ಸಾಧ್ಯತೆಯಿದ್ದು, ಮುಂದಿನ ತನಿಖಾ ಪ್ರಕ್ರಿಯೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST