LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸರ್ಫರಾಜ್ ಚೊಚ್ಚಲ ಶತಕ ಪಂತ್ ಜೊತೆ ಶತಕದ ಜೊತೆಯಾಟ!

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮುನ್ನಡೆಯತ್ತ ದಾಪುಗಾಲಿರಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ 3 ವಿಕೆಟ್ ಗೆ 231 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ಭೋಜನ ವಿರಾಮಕ್ಕೂ ಮುನ್ನ 3 ವಿಕೆಟ್ ಗೆ 322 ರನ್ ಗಳಿಸಿದೆ. ನಿನ್ನೆ 70 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಸರ್ಫರಾಜ್ ಖಾನ್ ಶತಕ ಪೂರೈಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಚೊಚ್ಚಲ ಶತಕ ಸಂಪಾದಿಸಿದರು. ಮೊದಲ ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಸರ್ಫರಾಜ್ ಖಾನ್ ಎರಡನೇ ಇನಿಂಗ್ಸ್ ನಲ್ಲಿ ಭರ್ಜರಿ ಆಟದಿಂದ ತಂಡವನ್ನು ಆಧರಿಸಿದರು.

110 ಎಸೆತಗಳಲ್ಲಿ ಶತಕ ಪೂರೈಸಿದ ಸರ್ಫರಾಜ್ ಖಾನ್ 142 ಎಸೆತಗಳಲ್ಲಿ 15 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 115 ರನ್ ಬಾರಿಸಿ ವಿಕೆಟ್ ಕಾಯ್ದುಕೊಂಡಿದ್ದಾರೆ. ಅಲ್ಲದೇ 41 ರನ್ ಗಳಿಸಿದ ರಿಷಭ್ ಪಂತ್ ಜೊತೆಗೂಡಿ 4ನೇ ವಿಕೆಟ್ ಗೆ 100 ರನ್ ಜೊತೆಯಾಟ ನಿಭಾಯಿಸಿದ್ದಾರೆ. ಭಾರತ ಮುನ್ನಡೆಯತ್ತ ದಾಪುಗಾಲಿರಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು