LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರಿಂದ 19 ಕೆಜಿ ಚಿನ್ನ ವಶ

ಚೆನ್ನೈ: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಚೆನ್ನೈ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ರೂ. 15 ಕೋಟಿ ಮೌಲ್ಯದ 19.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಗುಪ್ತಚರ ಮಾಹಿತಿ ಆಧಾರಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ಸ್ಕೂಟ್ ಏರ್‌ಲೈನ್ಸ್ (TR 578) ಏರ್ ಇಂಡಿಯಾ (IX 687) ಮತ್ತು ಇಂಡಿಗೋ (6E-1004) ವಿಮಾನಗಳಲ್ಲಿ ಬಂದಿಳಿದ ಎಲ್ಲಾ ಪ್ರಯಾಣಿಕರು ಒಂದೇ ಗ್ಯಾಂಗ್‌ಗೆ ಸೇರಿದವರು ಎನ್ನಲಾಗಿದ್ದು, ಎಲ್ಲಾ 25 ಪ್ರಯಾಣಿಕರನ್ನು ಬಂಧಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST