LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಸಿಟಿ ರವಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಇದೆ: ವಕೀಲ ಶ್ರೀನಿವಾಸ ರಾವ್

ಬೆಳಗಾವಿ: ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯಸಿಟಿ ರವಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಇದೆಯೆಂದು ಅವರ ವಕೀಲ ಶ್ರೀನಿವಾಸ ರಾವ್ ಹೇಳಿದರು. ಜಾಮೀನು ಕೋರಿ ವಾದ ಮಂಡಿಸಿದ ಬಳಿಕ ಕೋರ್ಟ್ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಜೆಎಂಎಫ್​ಸಿ ಗೆ ಜಾಮೀನು ನೀಡುವ ಅಧಿಕಾರವಿಲ್ಲ ಎಂಬ ವಿಷಯ ಪ್ರಸ್ತಾಪವಾದಾಗ ವ್ಯಕ್ತಿಯೊಬ್ಬನ ಸ್ವಾತಂತ್ರ್ಯವು ಅತ್ಯಂತ ಪ್ರಾಮುಖ್ಯವಾದದ್ದು ಎಂದು ಮಾನ್ಯ ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಈ ಕೋರ್ಟ್ ಅದನ್ನು ಪರಿಗಣಿಸಿ ಜಾಮೀನು ನೀಡಬಹುದೆಂಬ ಸಂಗತಿಯನ್ನು ಜೆಎಂಎಫ್​ಸಿಗೆ ಮನವರಿಕೆ ಮಾಡಿಸಲಾಗಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST