LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ಸಿದ್ದರಾಮಯ್ಯ ತಮ್ಮ ನೈತಿಕತೆ ಪ್ರಶ್ನಿಸಿಕೊಳ್ಳಲಿ'

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮಗಿರುವ ಗೌರವ ಉಳಿಯಬೇಕೆಂದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇಯಾದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೆಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ, ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಸಿಎಂ ವಿರುದ್ದ ದೂರು ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ರಾಜ್ಯಪಾಲರು ಆದೇಶ ಕೊಟ್ಟಿದ್ದಾರೆ. ಆ ನಂತರ ಹೈಕೋರ್ಟ್ ಹಾಗೂ ಸೇಷನ್ ಕೋರ್ಟ್ ಆದೇಶ ಕೊಟ್ಟಿದೆ. ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ.

ಕೋರ್ಟ್ ನಲ್ಲಿ ಹೋರಾಟ ಮಾಡಲು ಯಾರಿಗಾದರೂ ಅವಕಾಶ ಇದೆ. ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಅವರ ಮೇಲೆ ಇರುವ ವಿಶ್ವಾಸ ಉಳಿಸಿಕೊಳ್ಳಬೇಕು ಅದನ್ನು ಉಳಿಸಿಕೊಂಡು ಹೋಗುತ್ತಾರೆ ಅನ್ನುವ ವಿಶ್ವಾಸ ಇದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು