LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸಿದ್ದರಾಮಯ್ಯ 5 ವರ್ಷ ಪೂರ್ತಿ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ: ಬಿ ಆರ್ ಪಾಟೀಲ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆ ಬಗ್ಗೆ ಆಗಾಗ ಚರ್ಚೆ ಮುನ್ನೆಲೆಗೆ ಬರುತ್ತದೆ. ಸಿದ್ದರಾಮಯ್ಯ ಅವರು ಪೂರ್ಣಾವಧಿಯ 5 ವರ್ಷ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಅವರ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ, ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತಾ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು