LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸುಧೀಂದ್ರ ನೃತ್ಯ ಕಲಾನಿಕೇತನದ ಹನ್ನೊಂದರ ಸಂಭ್ರಮ

ಬೆಂಗಳೂರಿನ ವಿಜಯನಗರದಲ್ಲಿರುವ ಸುಧೀಂದ್ರ ನೃತ್ಯ ಕಲಾನಿಕೇತನ ಕಳೆದ 11 ವರ್ಷಗಳಿಂದ ಕಲಾಸೇವೆಯಲ್ಲಿ ತೊಡಗಿಸಿ ಕೊಂಡಿರುವ ಸಂಸ್ಥೆ,, ತನ್ನ ಹನ್ನೊಂದರ ವಾರ್ಷಿಕ ಸಂಭ್ರಮ ಹಾಗೂ ನಿತ್ಯಸಿರಿ ರಾಷ್ಟ್ರೀಯ ನೃತ್ಯ ಹಬ್ಬ 2025 ಅನ್ನು 21 ಫೆಬ್ರವರಿ 25 ಸಂಜೆ 5 ಗಂಟೆಗೆ ಮಲ್ಲತಳ್ಳಿ ಕಲಾ ಗ್ರಾಮದಲ್ಲಿ ಆಚರಿಸಲಾಗುತ್ತದೆ ಇದೇ ಸಂದರ್ಭದಲ್ಲಿ ಗುರು ಸೌಂದರ್ಯ ಶ್ರೀವತ್ಸ ರವರ ಶಿಷ್ಯೆ ವಿದುಷಿ ಮೇಕಲ ಅಗ್ನಿ ಹೋತ್ರಿ ರವರಿಂದ ಭರತನಾಟ್ಯ ಹಾಗೂ ಸದರಿ ಸಂಸ್ಥೆಯ ಶಾಲಾ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ವನ್ನು ಪ್ರಸ್ತುತ ಪಡಿಸಲಿದ್ದಾರೆ,

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾರ್ವತಿ ನೃತ್ಯ ವಿಹಂಗಮ ಸಂಸ್ಥೆ ನಿರ್ದೇಶಕರಾದ ವಿದುಷಿ ನಿರ್ಮಲ ಜಗದೀಶ್ ಹಾಗೂ ಇಂಚರ ಸಂಗೀತ ಶಾಲೆಯ ನಿರ್ದೇಶಕರಾದ ವಿದುಷಿ ದೀಪಾ ನಟರಾಜ್, ರಾಜಾಜಿನಗರ ಸೇಂಟ್ ಆನ್ಸ್ ಶಾಲೆಯ ಸಂಸ್ಕೃತ ಮುಖ್ಯಸ್ಥರಾದ ಗುರು ಹೆಚ್‍ಎಸ್ ಪದ್ಮಾವತಿ ರವರು ಪಾಲ್ಗೊಳ್ಳಲಿದ್ದಾರೆ ಎಂದು ಸುಧೀಂದ್ರ ನೃತ್ಯ ಕಲಾ ನಿಕೇತನ ಕಲಾ ನಿರ್ದೇಶಕರಾದ ವಿದ್ವಾನ್ ಗುರುರಾಜ್ ವಶಿಷ್ಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು