LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸುವರ್ಣ ಜನಶಕ್ತಿ ವೇದಿಕೆಗೆ ವಿವಿಧ ಕನ್ನಡ ಪರ ಸಂಘಟನೆ ಮುಖಂಡರು ಸೇರ್ಪಡೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಸುವರ್ಣ ಜನಶಕ್ತಿ ವೇದಿಕೆಗೆ ಸೇರ್ಪಡೆ ಗೊಂಡರು.ಜಗತ್ತಿನಲ್ಲೇ ಅತ್ಯದ್ಭುತವಾಗಿ ನಾಡಪ್ರಭು  ಕೆಂಪೇಗೌಡರ ಪುತ್ತಳಿಕೆಯನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರತಿಷ್ಠಾಪಿಸಿದರೆ ಸಾಲದು ಅಂತಹ ಮಹನೀಯರ ಆದರ್ಶ ಮೈ ಗೂಡಿಸಿ ಕೊಳ್ಳಬೇಕು ಸರ್ಕಾರವು ಕೂಡ ಅಲ್ಲಿನ ಅಗತ್ಯ ಸೌಕರ್ಯಗಳಿಗೆ ಕ್ರಮ ಕೈಗೊಳ್ಳಬೇಕು.

ಇತ್ತೀಚಿನ ರಾಜಕೀಯ ದೃಷ್ಟಿಕೂನ ನಿಜಕ್ಕೂ ಪ್ರಜ್ಞಾವಂತ ಸಮಾಜ ತಲೆತಗ್ಗಿಸುವಂತಹ ಸ್ಥಿತಿಯಲಿದೆ. ಕನ್ನಡ ಪರ ಹೋರಾಟಗಾರರು ಅನ್ಯ ಭಾಷೆಗಳ ವಿರುದ್ಧವಲ್ಲ ಕನ್ನಡಿಗರನ್ನು ಭಾಷೆಯಿಂದ ಕಡೆಗಣಿಸಿದರೆ ತೆರಳುವ ಸಿಂಹಗಳಂತೆ ಬೀದಿಗೆ ಹೊರಾಡಬೇಕಾಗುತ್ತದೆ ಜಾತಿ ವ್ಯವಸ್ಥೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೆ  ಅಭಿವೃದ್ಧಿ ಕೆಲಸಗಳು ಕೂಡ ಕುಂಟಿತ ಗೊಳ್ಳಲಿದೆ.

ಸುವರ್ಣ ಜನಶಕ್ತಿ ವೇದಿಕೆ ರಾಜ್ಯದ ಮೂಲೆ ಮೂಲೆಗಳಲ್ಲಿ ನಮ್ಮ ಕಾರ್ಯಕರ್ತರಿದ್ದು ಕನ್ನಡಿಗರ ಅಗತ್ಯ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಲು ಬದ್ಧತೆ ತೊರಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುವರ್ಣ ಜನಶಕ್ತಿ ವೇದಿಕೆ ಮತ್ತಷ್ಟು ಬಲಗೊಳ್ಳಲು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಮುಂಬರುವ ಕನ್ನಡ ರಾಜ್ಯೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರು ಶಕ್ತಿ ಪ್ರದರ್ಶನವಾಗಬೇಕು.
ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲೂ ಉದ್ಯೋಗಾವ ಕಾಶಗಳಿಗೆ ಪ್ರಾಧಾನ್ಯತೆ ನೀಡಬೇಕು ಕನ್ನಡ, ನಾಡು, ನುಡಿ ಏಳಿಗೆ ಹಾಗೂ ರಾಜ್ಯದ ಅಖಂಡತೆಗೆ ನಮ್ಮೆಲ್ಲ ಕಾರ್ಯಕರ್ತರು ಸಂಘಟಿತ ರಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸುವರ್ಣ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ನಾಗೇನಹಳ್ಳಿ ಕೃಷ್ಣಮೂರ್ತಿ, ಉಪಾಧ್ಯಕ್ಷ ನವೀನ್ ಸಂಘಟನಾ ಕಾರ್ಯದರ್ಶಿ ಚಂದ್ರಪ್ಪ, ಸಲಹಾ ಸಮಿತಿ ಸದಸ್ಯ ನಾಗಾರ್ಜುನ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸೋಮನಥನಹಳ್ಳಿ ಚಂದ್ರು ತಾಲೂಕು ವೇದಿಕೆ ಮುಖಂಡರಾದ ಗಂಗಾಧರ್ ,ಬಾಲಮುರುಳಿ, ನಿಕಟ ಪೂರ್ವ ಅಧ್ಯಕ್ಷ ಕೆಂಪಲಿಂಗ ಪುರ ನರೇಂದ್ರಬಾಬು ಸೇರಿದಂತೆ ನೂರಾರು ಕನ್ನಡ ಪರ ಕಾರ್ಯಕರ್ತರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು