LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವು

ಗಾಂಧಿನಗರ: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST