LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೋಲಿನ ಕೊಂಡಿ ಕಳಚಿದ ಜೈಂಟ್ಸ್

ನಾಯಕ ಗುಮಾನ್ ಸಿಂಗ್ ಅವರ ಅಮೋಘ ಆಟದ ಬಲದಿಂದ ಗುಜರಾತ್ ಜೈಂಟ್ಸ್ ತಂಡ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡವನ್ನು ೪೭-೨೮ ರಲ್ಲಿ ೧೯ ಅಂಕಗಳಿAದ ಮಣಿಸಿತು.
ಇದರೊಂದಿಗೆ ಸರಣಿ ಸೋಲುಗಳ ನಂತರ ಟೂರ್ನಿಯಲ್ಲಿಎರಡನೇ ಜಯ ದಾಖಲಿಸುವಲ್ಲಿ ಜೈಂಟ್ಸ್ ಯಶಸ್ವಿಯಾಯಿತು. ಹಿಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಗೆಲುವಿನ ಲಯಕ್ಕೆ ಮರಳಿದ್ದ ಬೆಂಗಾಲ್, ಸ್ಥಿರತೆ ಕಾಯ್ದುಕೊಳ್ಳಲು ವಿಫಲವಾಯಿತು. ನೊಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮೊದಲ ಪಂದ್ಯದ ಉಭಯ ಅವಧಿಗಳಲ್ಲಿ ಜೈಂಟ್ಸ್ ತಂಡ ರೇಡಿಂಗ್ ಮತ್ತು ಟ್ಯಾಕಲ್‌ಗಳಲ್ಲಿ ಮಿಂಚಿತು. ಗುಮಾನ್ ಸಿಂಗ್ ೧೭ ಅಂಕ ಕಲೆಹಾಕಿ ಪಂದ್ಯದ ಗೆಲುವಿನ ರೂವಾರಿಯೆನಿಸಿರು. ಪ್ರತೀಕ್ ದಹಿಯಾ, ಹಿಮಾಂಶು ಮತ್ತು ಜಿತೇಂದರ್ ಯಾದವ್ ತಲಾ ೬ ಅಂಕಗಳನ್ನು ಕಲೆಹಾಕಿದರು. ಅಗ್ರಸ್ಥಾನದಲ್ಲಿರುವ ಹರಿಯಾಣ ಸ್ಟೀಲರ್ಸ್ ತಂಡ ಇನ್ನೊಂದು ಪಂದ್ಯದಲ್ಲಿ ೩೭-೩೨ ಪಾಯಿಂಟ್‌ಗಳಿAದ ಪಟ್ನಾ ಪೈರೇಟ್ಸ್ ತಂಡವನ್ನು ಮಣಿಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು