LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸ್ಮೃತಿ ಮಂದಾನ ಮತ್ತೊಂದು ವಿಶ್ವದಾಖಲೆ!

ರೇಣುಕಾ ಠಾಕೂರ್ ಸಿಂಗ್ ಅವರ ಮಾರಕ ಬೌಲಿಂಗ್ ದಾಳಿಯ ಜತೆಗೆ ಸ್ಮೃತಿ ಮಂದಾನ ಅವರ ಆಕರ್ಷಕ ಅರ್ಧ ಶತಕದ ಬಲದಿಂದ ಭಾರತ ಮಹಿಳಾ ತಂಡ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 211 ರನ್ ಗಳ ಭಾರೀ ಗೆಲುವು ಸಾಧಿಸಿದೆ.

ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸ್ಥಾಪಿಸಿದೆ. ಭರ್ಜರಿ ಲಯದಲ್ಲಿರುವ ಭಾರತದ ಸ್ಟಾರ್ ಬ್ಯಾಟರ್ ಕ್ಯಾಲೆಂಡರ್ ವರ್ಷದಲ್ಲಿ 1600 ರನ್ ಗಳಿಸಿದ ಮೊದಲ ಮಹಿಳಾ ಬ್ಯಾಟರ್ ಎಂಬ ವಿಶ್ಲದಾಖಲೆಯನ್ನೂ ಬರೆದಿದ್ದಾರೆ. ಇದರೊಂದಿಗೆ ತವರಿನಲ್ಲಿ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‍ಗೆ ಭರ್ಜರಿಯಾಗಿಯೇ ಸಿದ್ಧತೆ ಆರಂಭಿಸಿತು.

ಕೊತಾಂಬಿ ಕ್ರೀಡಾಂಗಣದಲ್ ಲಿಭಾನುವಾರ ನಡೆದ ಹಣಾಹಣಿಯಲ್ಲಿಮೊದಲು ಬ್ಯಾಟ್ ಮಾಡಿದ ಭಾರತ, 50 ಓವರ್‍ಗಳಲ್ಲಿ 9 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವನ್ನು ಕೇವಲ 26.2 ಓವರ್‍ಗಳಲ್ಲಿ 103 ರನ್‍ಗಳಿಗೆ ಆಲೌಟ್ ಮಾಡಿದ ಆತಿಥೇಯರು ಏಕಪಕ್ಷೀಯ ಗೆಲುವು ದಾಖಲಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು