LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹಾಕಿ: ಫೈನಲ್‍ಗೆ ಭಾರತ

ಅಜೇಯ ಓಟವನ್ನು ಮುಂದುವರಿಸಿರುವ ಹಾಲಿ ಚಾಂಪಿಯನ್ ಭಾರತದ ಮಹಿಳೆಯರ ಹಾಕಿ ತಂಡ ಏಶ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಜಪಾನ್ ತಂಡವನ್ನು 2-0 ಗೋಲುಗಳ ಅಂತರದಿಂದ ಮಣಿಸುವ ಮೂಲಕ ಫೈನಲ್‍ಗೆ ಪ್ರವೇಶಿಸಿದೆ.

ಮಂಗಳವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಉಪ ನಾಯಕಿ ನವನೀತ್ ಕೌರ್ 48ನೇ ನಿಮಿಷದಲ್ಲಿ ಪೆನಾಲ್ಟಿ ಸ್ಟ್ರೋಕ್ ಅನ್ನು ಗೋಲಾಗಿ ಪರಿವರ್ತಿಸಿದರು.
ಲಾಲ್‍ರೆಂಸಿಯಾಮಿ 56ನೇ ನಿಮಿಷದಲ್ಲಿ ಫೀಲ್ಡ್ ಗೋಲು ಗಳಿಸಿದರು.

ಭಾರತವು 13 ಪೆನಾಲ್ಟಿ ಕಾರ್ನರ್ ಗಳ ಸಹಿತ ಹಲವು ಸ್ಕೋರಿಂಗ್ ಅವಕಾಶಗಳನ್ನು ಪಡೆದಿತ್ತು. ಭಾರತ ತಂಡವು ನ.20ರಂದು ಬುಧವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೀನಾ ತಂಡವನ್ನು ಎದುರಿಸಲಿದೆ. ಲೀಗ್ ಹಂತದಲ್ಲಿ ಭಾರತಕ್ಕೆ ಸೋತಿರುವ ಚೀನಾ ತಂಡವು ಮೊದಲ ಸೆಮಿ ಫೈನಲ್‍ನಲ್ಲಿ ಮಲೇಶ್ಯ ತಂಡವನ್ನು 3-1 ಗೋಲುಗಳ ಅಂತರದಿಂದ ಮಣಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು