LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಾಡುಗಳ ಚಿತ್ರೀಕರಣ ಮುಗಿಸಿದ ಅಕ್ಕಮಹಾದೇವಿ

ಭರತ್ ಸಿನಿ ಕ್ರಿಯೇಶನ್ಸ್ ಲಾಂಛನದಲ್ಲಿ ಸಿದ್ದವಾಗುತ್ತಿರುವ 'ಶ್ರೀ ಜಗನ್ಮಾತೆ ಅಕ್ಕಮಹಾದೇವಿ' ಚಿತ್ರದ ಮೂರು ಹಾಡುಗಳನ್ನು ವಿಷ್ಣುಕಾಂತ್-ಸುರಕ್ಷಾ ಅಭಿನಯದಲ್ಲಿ ಗುಲ್ಬರ್ಗಾ, ಬೀದರ್, ಶ್ರೀಶೈಲ ಹಾಗೂ ಕಾಡು ಗುಡ್ಡದ ಸರೋವರ ಜಲಪಾತಗಳಲ್ಲಿ ಚಿತ್ರೀಕರಣ ಮುಗಿಸಿ, ಬಾಕಿ ವಚನಗಳ ದೃಶ್ಯಗಳನ್ನು ಸೆರೆಹಿಡಿಯಬೇಕಾಗಿದೆ ಎಂಬುದಾಗಿ ಚಿತ್ರತಂಡವು ಮಾಹಿತಿ ಹಂಚಿಕೊಂಡಿದೆ.

ಹಿರಿಯ ತಂತ್ರಜ್ಞ ವಿಷ್ಣುಕಾಂತ್.ಬಿ.ಜೆ ನಿರ್ಮಾಣ, ನಿರ್ದೇಶನ ಜತೆಗೆ ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಸುಮಾರು 900 ವರ್ಷಗಳ ಹಿಂದೆ ನಡೆದ ಅಕ್ಕಮಹಾದೇವಿ ಕಥೆಯನ್ನು ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಶ್ರೀ ಬಸವಣ್ಣ ಮತ್ತು ಅಕ್ಕಮಹಾದೇವಿ ಬರೆದಿರುವ 21 ವಚನಗಳನ್ನು ಬಳಸಿಕೊಂಡು ನಿರ್ದೇಶಕರು ಮೂರು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ.
ಆರ್.ಪಳನಿ ಸೇನಾಪತಿ ಸಂಗೀತ ಸಾರಥ್ಯದಲ್ಲಿ ಲೈವ್ ವಾದ್ಯಗಳೊಂದಿಗೆ ಧ್ವನಿಗ್ರಹಣ ನಡೆಸಿರುವುದು ವಿಶೇಷ.

ತಾರಾಗಣದಲ್ಲಿ ಭವ್ಯ, ಶ್ವೇತಾ, ಬಿರಾದಾರ್, ಡಾ.ಹೆಲನ್, ಪಲ್ಲಕ್ಕಿ ರಾಧಾಕೃಷ್ಣ, ತಬಲಾನಾಣಿ, ಸುಚೇಂದ್ರಪ್ರಸಾದ್, ಎಂ.ಪಾಟೀಲ್ ಮುಂತಾದವರು ನಟಿಸುತ್ತಿದ್ದಾರೆ. ಛಾಯಾಗ್ರಹಣ ರವಿಸುವರ್ಣ, ನೃತ್ಯ ಮದನ್ ಹರಿಣಿ, ಸಂಕಲನ ಅಮಿತ್ ಜವಳಕರ ಅವರದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು