LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಹಾಡೋನಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುಳಾ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ಖಾಲಿ ಇದ್ದ ಅದ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮಂಜುಳಾ ಪುರುಷೋತ್ತಮ್ ಅವರು ಅವಿರೋಧವಾಗಿ ಆಯ್ಕೆಯಾದರು.

ಜೂನ್ 04 ರಂದು ಅಧ್ಯಕ್ಷರ ಹುದ್ದೆಗೆ ನಡೆದ ಚುನಾವಣಾ ಪ್ರಕ್ರಿಯೆಯ ವೇಳೆ ಗ್ರಾಮ ಪಂಚಾಯತಿ ಸರ್ವಸದಸ್ಯರು ಅವಿರೋಧವಾಗಿ ಶ್ರೀಮತಿ ಮಂಜುಳಾ ಪುರುಷೋ ತ್ತಮ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಗಿರಿಜಾಂಬ.ಎನ್ ಘೋಷಿಸಿದರು.ನೂತನ ಅಧ್ಯಕ್ಷರಿಗೆ ಸ್ಥಳೀಯ ಜೆಡಿಎಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್. ಅಪ್ಪಯ್ಯಣ್ಣ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೇಳೆಕೋಟೆ ಗ್ರಾಪಂ ಅಧ್ಯಕ್ಷರಾದ ಶ್ರೀನಿವಾಸ್, ತೂಬಗೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ್, ರೈತ ಸಹಕಾರ ಸೇವಾ ಸಹಕಾರ ಸಂಘದ ಅಧ್ಯಕ್ಷ ಮುನೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಪ್ಪ. ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಹಾಡೋನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಮುದ್ದುಕೃಷ್ಣ ಮುಖಂಡರಾದ ಗೌರೀಶ್ ರಾಮಣ್ಣ ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು