LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪಾಂಡವಪುರ: ತಾಲೂಕಿನ ಚಿನಕುರಳಿ ಹೋಬಳಿಯ ಚಿಕ್ಕಬೋಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಮ್ಯ ಹಾಗೂ ಉಪಾಧ್ಯಕ್ಷರಾಗಿ ಪ್ರೇಮಲತಾ ಆಯ್ಕೆಯಾದರು.

ಉಳಿದಂತೆ ಸಂಘದ ನಿರ್ದೇಶಕರಾಗಿ ಗಿರಿಯಮ್ಮ, ಗೀತಮ್ಮ, ಕುಮಾರಿ, ಯಶೋದಮ್ಮ, ರಮ್ಯ, ಭಾಗ್ಯಮ್ಮ, ಗೀತಾ, ಯಶೋದಮ್ಮ ಅವರುಗಳು ಆಯ್ಕೆಯಾದರು.ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷೆ ರಮ್ಯ ಹಾಗೂ ಉಪಾಧ್ಯಕ್ಷೆ ಪ್ರೇಮಲತಾ, ಸಂಘದ ಎಲ್ಲಾ ನಿರ್ದೇಶಕರ ಸಲಹೆ, ಮಾರ್ಗದರ್ಶನದೊಂದಿಗೆ ಚಿಕ್ಕಭೋಗನಹಳ್ಳಿ ಗ್ರಾಮದ ಡೇರಿಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಬೋಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು ಚಿನಕುರಳಿ ಡೇರಿ ಅಧ್ಯಕ್ಷ ಸಿ.ಶಿವಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ಎಸ್. ಗೋಪಾಲಗೌಡ, ಮುಖಂಡ ಕಾಳೇಗೌಡ, ಗ್ರಾಮದ ಯಜಮಾನರಾದ ಗಿರಿಗೌಡ, ನರಸಿಂಹೇಗೌಡ (ದೊಡ್ಡಣ್ಣ), ಹೇಮಂತಕುಮಾರ್, ಸಿ.ದೇವರಾಜು ಹಾಗೂ ಗ್ರಾಮದ ಯುವಕರು ಅಭಿನಂದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು