ಬೆಂಗಳೂರು: ನಗರ ಸಂಚಾರಿ ಪೊಲೀಸರು ಇ ಕಾಮರ್ಸ್ ಚಾಲಕರು ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ವಿರುದ್ಧ ಕಾರ್ಯಾಚರಣೆ ನಡೆಸಿ ೪೨೯೩ ಪ್ರಕರಣಗಳನ್ನು ದಾಖಲಿಸಿಕೊಂಡಿರುತ್ತಾರೆ.
೨೨೧೩೬೦೦ ರೂಪಾಯಿಗಳನ್ನು ದಂಡದ ರೂಪದಲ್ಲಿ ಕಟ್ಟಿಸಿಕೊಂಡಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Get latest news updates delivered straight to your WhatsApp.