LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ ಮೂವರ ಬಂಧನ

ಬೆಂಗಳೂರು: ಮಾದನಾಯಕನಹಳ್ಳಿ ಪೊಲೀಸರು ಬಳ್ಳಾರಿ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಒಂದು ಕೋಟಿ ರೂಪಾಯಿ ಮೌಲ್ಯದ ಕಳುವಾಗಿದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.

ಮದನಾಯಕನಹಳ್ಳಿ ವ್ಯಾಪ್ತಿಯ ಕಡಬಗೆರೆಯಲ್ಲಿರುವ ಸಂಧ್ಯಾ ಹೋಲ್ಡ್ ಏಜ್ ಮತ್ತು ರಿಹ್ಯಾಬಿಲೇಶನ್ ಸೆಂಟರ್‍ನ ಕಮಲಮ್ಮನವರ ಮನೆಯಲ್ಲಿ ಕಳ್ಳತನವಾಗಿರುತ್ತದೆ.ಕಮಲಮ್ಮನವರು ಇತ್ತೀಚೆಗೆ ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಗನ ಮನೆಗೆ ಹೋಗಿದ್ದ ಸಮಯದಲ್ಲಿ ಕಳವಾಗಿರುತ್ತದೆ .
ಈ ಸಂಬಂಧ ಕಮಲಮ್ಮ ನವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಬಳ್ಳಾರಿ ಜಿಲ್ಲೆಯ ಆರೋಪಿಗಳಾದ ಸೈಯದ್ ಬಿರ್ಜಾ ಮತ್ತು ಮಿರ್ಜಾ ಖಾದರ್ ಎಂಬ ಆರೋಪಿಗಳು ಕಳವು ಮಾಡಿದ್ದರು ಎನ್ನಲಾದ ಒಂದು ಕೆಜಿ ಚಿನ್ನಾಭರಣ ಮತ್ತು ಅರ್ಧ ಕೆಜಿ ಬೆಳ್ಳಿ ಆಭರಣ ಮತ್ತು ನಗದು 21 ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು