LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಮರಿಗೆ ಬಿದ್ದ ಟ್ಯಾಕ್ಸಿ 10 ಮಂದಿ ದುರ್ಮರಣ

ಶ್ರೀನಗರ: ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಕ್ಸಿಯೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ...ಹತ್ತು ಜನರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ರಾಂಬನ್ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ.

ಸ್ಥಳೀಯ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್) ಮತ್ತು ರಾಂಬನ್ ನ ನಾಗರಿಕ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್ ಟಿ) ತಂಡವು ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ತಲುಪಿದೆ.ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು