LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

100 ಮೀ. ಫ್ರೀಸ್ಟೈಲ್: ಧಿನಿಧಿ ಸಾಧನೆ

ನವದೆಹಲಿ: ಭಾರತದ ಉದಯೋನ್ಮುಖ ಈಜುಗಾರ್ತಿ ಧಿನಿಧಿ ದೇಸಿಂಗು, ಫಿಲಿಪೀನ್ಸ್‍ನ ಕೆಪಾಸ್‍ನಲ್ಲಿ ನಡೆಯುತ್ತಿರುವ 11ನೇ ಏಷ್ಯನ್ ಗ್ರೂಪ್ ಈಜು ಚಾಂಪಿಯನ್‍ಷಿಪ್‍ನ 100 ಮೀ. ಫ್ರೀಸ್ಟೈಲ್ ಸ್ಪರ್ಧೆಯನ್ನು ‘ಭಾರತದ ಶ್ರೇಷ್ಠ ಅವಧಿ’ಯಲ್ಲಿ ಪೂರೈಸಿ ಗಮನ ಸೆಳೆದಳು.

14 ವರ್ಷದ ಬೆಂಗಳೂರಿನ ಈಜುಗಾರ್ತಿ ಬುಧವಾರ 57.33 ಸೆಕೆಂಡುಗಳಲ್ಲಿ ಸ್ಪರ್ಧೆಯನ್ನು ಪೂರೈಸಿ, ಕೆನಿಷಾ ಗುಪ್ತಾ ಹೆಸರಿನಲ್ಲಿದ್ದ ಹಳೆಯ ದಾಖಲೆ (57.35 ಸೆ.) ಮುಳುಗಿಸಿದರು.ಜಪಾನ್‍ನ ಮಿನಾಮಿ ಯು (56.45 ಸೆ.) ಚಿನ್ನದ ಪದಕ ಗಳಿಸಿದರೆ, ಕೊರಿಯಾದ ಸುಮ್ ಯಿ ಲಿ (56.57 ಸೆ.) ಬೆಳ್ಳಿ ಹಾಗೂ ವಿಯೆಟ್ನಾಮಿನ ಹೀನ್ ಗುಯೆನ್ (56.69ಸೆ.) ಕಂಚಿನ ಪದಕ ಪಡೆದರು.

ಭಾರತದಲ್ಲಿ, ರಾಷ್ಟ್ರೀಯ ಈಜು ಚಾಂಪಿಯನ್‍ಷಿಪ್‍ನ ಶ್ರೇಷ್ಠ ಅವಧಿಯನ್ನು ರಾಷ್ಟ್ರೀಯ ದಾಖಲೆ ಎಂದು ಪರಿಗಣಿಸಲಾಗುತ್ತದೆ. ಇತರ ಈಜು ಕೂಟಗಳಲ್ಲಿ ರಾಷ್ಟ್ರೀಯ ದಾಖಲೆ ಮುರಿದರೆ ಅದನ್ನು ‘ಭಾರತದ ಶ್ರೇಷ್ಠ ಅವಧಿ’ ಎನ್ನಲಾಗುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು