LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಂದಕಕ್ಕೆ ಉರುಳಿದ ಬಸ್: 12 ಮಂದಿ ದುರ್ಮರಣ 

ರಾಯ್ಪುರ: ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದು, ಕಳೆದ ರಾತ್ರಿ ಈ ಘಟನೆ ನಡೆದಿದ್ದು, ದುರ್ಗದಲ್ಲಿ ಕಾರ್ಮಿಕರೊಂದಿಗೆ ತುಂಬಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದರಿಂದ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದುರ್ಗದ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದ್ದಾರೆ.ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ)ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಬಸ್ಸಿನೊಳಗೆ ಇನ್ನೂ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು