LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಿಕ್‍ಅಪ್ ವಾಹನ ಪಲ್ಟಿ 14 ಮಂದಿ ಸಾವು ಪರಿಹಾರ ಘೋಷಣೆ

ಡಿಂಡೋರಿ: ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಪಿಕ್‍ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಬೆಳಗಿನ ಜಾವ 1.30ರ ಸುಮಾರಿಗೆ ಬಡ್ಜರ್ ಘಾಟ್ ಬಳಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಇದರಿಂದ 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸುಮಾರು 20 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಕಾರಿ ತಿಳಿಸಿದ್ದಾರೆ.

ಮೃತರು ಡಿಂಡೋರಿ ಜಿಲ್ಲೆಯ ಶಹಪುರ ಬ್ಲಾಕ್‍ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮ್ಹೈ ದೇವ್ರಿ ಗ್ರಾಮಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದಿಂಡೋರಿ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು