LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಎಸ್‍ಎಫ್‍ಎ ಚಾಂಪಿಯನ್‍ಶಿಪ್: 1400 ಕ್ರೀಡಾಪಟುಗಳು ಭಾಗಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ SFA ಚಾಂಪಿಯನ್‍ಶಿಪ್‍ನ 4ನೇ ದಿನ, ವಿವಿಧ ಕ್ರೀಡೆಗಳೊಂದಿಗೆ ಆರಂಭವಾಯಿತು. ಇದು ನಗರದಾದ್ಯಂತ ಕ್ರೀಡಾಪಟು ಆಗಮಿಸಿದ್ದು, ಕ್ರೀಡೆಗಳಲ್ಲಿ ಕ್ರೀಡಾಪಟುಗಳ, ಬದ್ಧತೆ, ದೃಢತೆ ಹಾಗೂ ಸಂಕಲ್ಪದ ಸಂಯೋಜನೆಗೆ ಸಾಕ್ಷಿಯಾಯಿತು.

ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್ (PDCSE) ಬ್ಯಾಡ್ಮಿಂಟನ್, ವಾಲಿಬಾಲ್ ಮತ್ತು ಬಾಸ್ಕೆಟ್‍ಬಾಲ್ ಪಂದ್ಯಗಳೊಂದಿಗೆ ಪ್ರಾರಂಭಗೊಂಡ ಪಂದ್ಯಗಳು ಕ್ರೀಡೆಗಳ ಪೈಕಿ ಗಮನ ಸೆಳೆದ ಆಟಗಳಾಗಿದ್ದು, ಫೋರ್ಸ್ 1 ಸ್ಕೇಟಿಂಗ್ ರಿಂಕ್ ಸ್ಕೇಟಿಂಗ್ ಸ್ಪರ್ಧೆಗಳು ಕ್ರೀಡಾಪಟುಗಳ ವಿಶೇಷ ಉತ್ಸಾಹವನ್ನು ಪ್ರದರ್ಶಿಸಿದವು.

ಚಾಂಪಿಯನ್‍ಶಿಪ್‍ನಲ್ಲಿ ಬ್ಯಾಡ್ಮಿಂಟನ್ ಪ್ರಾರಂಭದ ಕುರಿತು ಮಾತನಾಡಿದ, ಪಡುಕೋಣೆ ಸ್ಪೋರ್ಟ್ಸ್ ಮ್ಯಾನೇಜ್‍ಮೆಂಟ್ ಸಂಸ್ಥಾಪಕ ಪ್ರಕಾಶ್ ಪಡುಕೋಣೆ “ನಾವು ಮಾಡಬೇಕಾಗಿರುವುದು ಮಕ್ಕಳಿಗೆ ಆಡಲು ಮೈದಾನ ಒದಗಿಸುವುದು ಮತ್ತು ಅವರ ಕ್ರೀಡೆಯ ಮೇಲಿನ ಉತ್ಸಾಹವನ್ನು ಪ್ರೋತ್ಸಾಹಿಸುವುದು.

ಕ್ರೀಡಾ ವೇದಿಕೆಯನ್ನು ಸಕ್ರಿಯಗೊಳಿಸುವುದು ಶಾಲಾ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಲು Sಈಂ ಚಾಂಪಿಯನ್‍ಶಿಪ್‍ಗಳು ಮಕ್ಕಳಿಗೆ ಭವಿಷ್ಯದ ಸಾಮರ್ಥ್ಯವನ್ನು ಕಂಡುಕೊಳ್ಳುವಲ್ಲಿ ಉತ್ತಮ ಹೆಜ್ಜೆಯಾಗಿದೆ. ನಮ್ಮ ಸಮಯದಲ್ಲಿ, ಆಟದಲ್ಲಿ ನಾವು ಇತರ ಆಟಗಾರರನ್ನು ವೀಕ್ಷಿಸಬಹುದು ಮತ್ತು ಉತ್ತಮವಾಗಲು ಕಲಿಯಬಹುದು.

SFA ಚಾಂಪಿಯನ್‍ಶಿಪ್‍ಗಳೊಂದಿಗೆ, ಉದಯೋನ್ಮುಖ ಕ್ರೀಡಾಪಟುಗಳು ಆರಂಭಿಕ ತರಬೇತಿ, ವೃತ್ತಿಪರ ಕ್ರೀಡಾಂಗಣಗಳು ಜೊತೆಗೆ ಕ್ರೀಡೆಯಲ್ಲಿ ತಮ್ಮ ವೃತ್ತಿಜೀವನವನ್ನು ಕಂಡುಕೊಳ್ಳಲು ಸಾಧ್ಯವಿದೆ. ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್ (PDCSE), ಕ್ರೀಡೆಯಲ್ಲಿ ದೇಶ ಅಭಿವೃದ್ಧಿಯನ್ನು ತಳಮಟ್ಟದಿಂದಲೇ ಬೆಂಬಲಿಸುವ ಕೆಲಸ ಮಾಡುತ್ತಿದೆ ಎಂದು ಹೇಳಲು ನಾವು ಸಂತೋಷಪಡುತ್ತೇವೆ” ಎಂದು ಪಡುಕೋಣೆ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು