LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀಸರಸ್ವತಿ ಸಂಗೀತ ವಿದ್ಯಾಲಯದ 29ನೇ ವಾರ್ಷಿಕೋತ್ಸವ ನಿಮಿತ್ತ ನಿನಾದ-2023

ಬೆಂಗಳೂರು: ಶ್ರೀಸರಸ್ವತಿ ಸಂಗೀತ ವಿದ್ಯಾಲಯದ 29ನೇ ವಾರ್ಷಿಕೋತ್ಸವ ಅಂಗವಾಗಿ ನಿನಾದ- 2023 ಕಾರ್ಯಕ್ರಮವನ್ನು ದಿನಾಂಕ 25/11/2023 ರಂದು ಜೆ.ಎಸ್.ಎಸ್ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀಯುತ ವಿದ್ವಾನ್ ಶಶಿಧರ್ ಕೋಟಿ (ಸಂಗೀತಗಾರರು) ಶ್ರೀಮತಿ ಡಾ. ಶುಭಮಂಗಳ ಸುನಿಲ್ (ಮಾಹಿತಿ ತಂತ್ರಜ್ಞೆ), ಶ್ರೀಯುತ ಗಣೇಶ ಕೇಸರ್‍ಕರ್ (ಚಿತ್ರನಟ) ಶ್ರೀಯುತ ಲಯನ್ ಮನೋಜ ಕುಮಾರ್ (ಸಮಾಜ ಸೇವಕರು) ಶ್ರೀಯುತ ವಿದೋಷಿ ಸಂಧ್ಯಾ (ಸಂಗೀತಗಾರರು) ಶ್ರೀಮತಿ ಡಾ. ಪದ್ಮಾನಾಗರಾಜು (ಇಂದು ಸಂಜೆ ಪತ್ರಿಕಾ ಸಂಪಾದಕರು), ಶ್ರೀಮತಿ ಡಾ.ಜಯಶ್ರೀ (ಪ್ರಾಂಶುಪಾಲರು ಎ.ವಿ.ಎಸ್. ಕಾಲೇಜ್) ಮತ್ತು ಇತರೇ ಗಣ್ಯರು ಭಾಗಿಯಾಗಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭಕೋರಿ ಹಾಗೂ ಮಕ್ಕಳ ಭವಿಷ್ಯಕ್ಕೆ ಹರಸಿ ಮೆರಗು ತಂದರು.

ಈ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ವಿದುಷಿ ಕಮಲಾ ಪ್ರಾಣೇಶ್‍ರವರು 30 ವರ್ಷಗಳಿಂದ ಸತತವಾಗಿ ಈ ಸಂಸ್ಥೆ ಹಾಗೂ ಕಾರ್ಯಕ್ರಮಗಳನ್ನು ನಡೆಸಿಕೊಂಡು ಒಂದು ಸಾವಿರಾರು ಮಕ್ಕಳಿಗೆ ಸಂಗೀತಾಸಕ್ತರಿಗೆ ಕಲಿಯಲು ಅನುವು ಮಾಡಿ ಕೊಟ್ಟಿರುತ್ತಾರೆ. ಮಾನ್ಯರು ಪ್ರಸುತ್ತ APS  ಕಾಲೇಜಿನಲ್ಲಿ ಸಂಗೀತ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಗೀತ ಸೇವೆ ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೇವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು