ಸೆ.೨೨ ರಿಂದ ನಡೆಯಲಿರುವ ತುಮಕೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಇಒ ಪ್ರಭು ಜಿ, ಎಸ್ಪಿ ಅಶೋಕ್ ಕೆ ವಿ ಅವರು ಆಹ್ವಾನಪತ್ರ ನೀಡಿದರು.

Get latest news updates delivered straight to your WhatsApp.