LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ತಿ.ನರಸೀಪುರ : ಡೇರಿ ಅಭಿವೃದ್ಧಿ ಹೊಂದಬೇಕಾದರೆ ಹಾಲು ಉತ್ಪಾದಕರು ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಮಾತ್ರ ಸಂಘವು ಅಭಿವೃದ್ಧಿ ಹೊಂದುತ್ತದೆ ಮತ್ತು ರೈತರು ರ‍್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕರಿಯಾಗುತ್ತದೆ ಎಂದು. ಅಧ್ಯಕ್ಷ ಶಿವಕುಮಾರ್ ತಿಳಿಸಿದರು.

ತಾಲ್ಲೂಕಿನ ಯಡದೊರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ೨೦೨೪-೨೫ನೇ ಸಾಲಿನ ರ‍್ವ ಸದಸ್ಯರ ವರ‍್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅಧ್ಯಕ್ಷ ಶಿವಕುಮಾರ್ ಸಂಘದ ನರ‍್ದೇಶಕರುಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಲಹೆಯಿಂದ ೨೦೨೪-೨೫.ನೇ ಸಾಲಿಗೆ ಸಂಘವು ೮೩.೭೦೦,೫೮,ರೂ ನಿವ್ವಳ ಲಾಭದಲಿದೆ. ಇದೇ ರೀತಿ ಮುಂದಿನ ದಿನಗಳಲ್ಲೂ ಸಹಕರಿಸಬೇಕೆಂದು ಮನವಿ ಮಾಡಿದರು.

ಕರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮರ‍್ಗ ವಿಸ್ತರಣಾಧಿಕಾರಿ ಬಿ.ಎಸ್ ರಂಜಿತ ಸಂಘದ ಅಭಿವೃದ್ಧಿ ಸದಸ್ಯರು ಹಾಗೂ ಉತ್ಪಾದಕರಾದ ನಿಮ್ಮ ಕೈಯಲ್ಲಿದೆ. ನೀವು ಗುಣಮಟ್ಟವಾದ ಉತ್ತಮ ಹಾಲನ್ನು ಸರಬರಾಜು ಮಾಡಿದರೆ ಸಂಘವು ರ‍್ಥಿಕವಾಗಿ ಅಭಿವೃದ್ಧಿ ಹೊಂದುತ್ತದೆ. ಮತ್ತು ನಿಮಗೂ ಹೆಚ್ಚಿನ ಲಾಭ ಬರುತ್ತದೆ. ಇದರಿಂದ ನೀವು ರ‍್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.

ಕರ‍್ಯನರ‍್ವಾಹಣಾಧಿಕಾರಿ ಎಸ್. ರಘು. ೨೦೨೪-೨೫ ನೇ ಸಾಲಿನ ರ‍್ಚು,ವೆಚ್ಚ ಮತ್ತು ಲಾಭಾಂಶದ ಬಗ್ಗೆ ವರದಿ ಮಂಡಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಭಾಗ್ಯಮ್ಮ, ಚಂದ್ರಕುಮಾರಿ, ಹುಚ್ಚಮ್ಮ, ರಾಜಮ್ಮ, ಪುಟ್ಟಸ್ವಾಮಿ, ರವಿ, ದೊಡ್ಡಯ್ಯ, ಬಸವರಾಜು, ಮಹಾದೇವ ನಾಯಕ, ಹಾಲು ಪರೀಕ್ಷಕರು ಪಲ್ಲವಿ. ಹಾಗೂ ಉತ್ಪಾದಕರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು