LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೇಬಲ್ ಟೆನಿಸ್: ಹರ್ಮಿತ್‍ಗೆ 2ನೇ ರಾಷ್ಟ್ರೀಯ ಪ್ರಶಸ್ತಿ

ಪಂಚಕುಲ: ಇಲ್ಲಿನ ತೌ ದೇವಿ ಲಾಲ್ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 85ನೇ ಯುಟಿಟಿ ಸೀನಿಯರ್ ನ್ಯಾಷನಲ್ಸ್ ಮತ್ತು ಅಂತರ ರಾಜ್ಯ ಟೇಬಲ್ ಟೆನಿಸ್ ಚಾಂಪಿಯಷಿಪ್‍ನ ಪುರುಷರ ಸಿಂಗಲ್ಸ್ ನಲ್ಲಿ ಅಗ್ರ ಶ್ರೇಯಾಂಕದ ಹರ್ಮೀತ್ ದೇಸಾಯಿ ಎರಡನೇ ಶ್ರೇಯಾಂಕದ ಜಿ ಸತ್ಯನ್ ಅವರನ್ನು 4-3ರಿಂದ ಸೋಲಿಸಿ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದರು.

ಮಹಿಳಾ ಸಿಂಗಲ್ಸ್ ಕಿರೀಟವನ್ನು ರೈಲ್ವೆಯ ಪೊಯ್ಮಂಟಿ ಬೈಸ್ಯಾ ಅವರಿಗೆ ನೀಡಲಾಯಿತು. ಅವರು ಐಹಿಕಾ ಮುಖರ್ಜಿ ಅವರನ್ನು 4-2 ರಿಂದ ಸೋಲಿಸಿದರು.ನಿರ್ಣಾಯಕ ಪಂದ್ಯದಲ್ಲಿ ಹರ್ಮೀತ್ 7-4 ರಲ್ಲಿ ಮೇಲುಗೈ ಸಾಧಿಸಿದ್ದರು. ಆದರೆ ಸತ್ಯನ್ ತಮ್ಮ ಎದುರಾಳಿ ತಪ್ಪು ಎಸೆಗೆಯುವಂತೆ ಮಾಡುವ ಮೂಲಕ ಪ್ರಾಬಲ್ಯ ಸಾಧಿಸಿದರು. ಹರ್ಮೀತ್ ತನ್ನ ಉತ್ಸಾಹ ಉಳಿಸಿಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು