LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

IND vs ENG ನಡುವಣ 2ನೇ ಏಕದಿನ ಪಂದ್ಯ ಇಂದು

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಮ್ಯಾಚ್‌ಗಳ ಏಕದಿನ ಸರಣಿ ಶುರುವಾಗಿದೆ. ಎಡ್ಜ್ಬಾಸ್ಟನ್‌ನಲ್ಲಿ ನಡೆದ ಈ ಸರಣಿಯ ಮೊದಲ ಮ್ಯಾಚ್‌ನಲ್ಲಿ ಟೀಮ್ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ಜುಲೈ 16 ರಂದು ಕಾರ್ಡಿಫ್‌ನಲ್ಲಿ ನಡೆಯಲಿದೆ.ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಕಾರ್ಡಿಫ್‌ನಲ್ಲಿ ನಡೆಯಲಿರುವ ಈ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್‌ನಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ
ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ನಾಳಿನ (ಜು.16) ಪಂದ್ಯದಲ್ಲಿ ಆಂಗ್ಲರ ಪಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ
ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.2ನೇ ಪಂದ್ಯವು ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 5:30 ಕ್ಕೆ (ಕಾರ್ಡಿಫ್‌ಸ್ಥಳೀಯ ಸಮಯ ಮಧ್ಯಾಹ್ನ 1:00 ಗಂಟೆ) ಮ್ಯಾಚ್ ಆರಂಭವಾಗಲಿದೆ. ಈ ಪಂದ್ಯವನ್ನು ಟಿವಿಯಲ್ಲಿ ಸೋನಿ ಸ್ಪೋರ್ಟ್್ಸ ನೆಟ್‌ವರ್ಕ್ (Sony Sports Ten 1, 3, 4 ಮತ್ತು 5) ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋಸ್ಟಾರ್ ಆಯಪ್ ಮತ್ತು ವೆಬ್‌ಸೈಟ್‌ನಲ್ಲೂ ಈ ಪಂದ್ಯದ ಲೈವ್ ಸ್ಟ್ರಿಮಿಂಗ್ ಇರಲಿದೆ. ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್ ಮೈದಾನದ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಮಾನ ನೆರವು ನೀಡುವ ಒಂದು ಸಮತೋಲಿತ ಮೈದಾನವಾಗಿದೆ. ಆರಂಭದಲ್ಲಿ ಬ್ಯಾಟರ್‌ಗಳಿಗೆ ಈ ಪಿಚ್ ಉತ್ತಮವಾಗಿರಲಿದ್ದು,
ಒಮ್ಮೆ ಕ್ರೀಸ್‌ಗೆ ಸೆಟ್ ಆದರೆ ದೊಡ್ಡ ರನ್ ಗಳಿಸಲು ಇಲ್ಲಿ ಉತ್ತಮ ಅವಕಾಶವಿದೆ. ಇನ್ನು ಪಂದ್ಯದ ಆರಂಭದಲ್ಲಿ ಗಾಳಿಯ ವೇಗದಿಂದಾಗಿ ವೇಗದ ಬೌಲರ್‌ಗಳಿಗೆ ಪಿಚ್ ನೆರವಾಗಲಿದೆ. ಆದರೆ ಪಂದ್ಯ ಮುಂದುವರಿದಂತೆ ಪಿಚ್ ನಿಧಾನಗತಿಯಾಗಲಿದ್ದು, ಸ್ಪಿನ್ನರ್‌ಗಳು ಮತ್ತು ಸ್ಲೋ ಬೌಲರ್‌ಗಳಿಗೆ ಹೆಚ್ಚಿನ ವಿಕೆಟ್ ಪಡೆಯಲು ಸಹಾಯ ಮಾಡುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು