LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಆನೇಕಲ್ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯ ದಶಮಿ ಪಥ ಸಂಚಲನದ ಅಂಗವಾಗಿ ದೊಮ್ಮಸಂದ್ರ ಗ್ರಾಮದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ‍್ಯರ‍್ತರು ಮತ್ತು ಸಮಾಜ ಸೇವಕರಾದ ಭರತ್ ಧನರಾಜ್ ಮತ್ತು ನಯನ ದಂಪತಿಗಳ ೦೫ ತಿಂಗಳ ಪುಟ್ಟ ಕಂದಮ್ಮ ಗಣವೇಷದಾರಿಯಾಗಿ ಉಡುಗೆ ತೊಟ್ಟು ಕಂಡಿದ್ದು ವಿಶೇಷವಾಗಿತ್ತು.

ಇನ್ನೂ ತಂದೆ ಭರತ್ ಧನರಾಜ್ ರವರು ಸಂಘದ ಸಕ್ರಿಯ ಕರ‍್ಯರ‍್ತರಾಗಿದ್ದು ಇಂದು ರಾಷ್ಠೀಯ ಸ್ವಯಂ ಸೇವಕ ಸಂಘ ದೊಮ್ಮಸಂದ್ರ ನಗರದ ವತಿಯಿಂದ ಆಯೋಜಿಸಲಾಗಿದ್ದ ವಿಜಯ ದಶಮಿ ಪಥ ಸಂಚಲನ ಕರ‍್ಯಕ್ರಮದಲ್ಲಿ ಗಣವೇಷದಾರಿಗಳಾಗಿ ಮುತ್ತಾನಲ್ಲೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಹಾಕಿ ರಾಷ್ಟ್ರಭಕ್ತಿ. ಶಿಸ್ತು ಮತ್ತು ಸಂಘ ಸ್ಫರ‍್ತಿ ತುಂಬಿದ ಪಥ ಸಂಚಲನ ನಡೆಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು