ಇಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಗೃಹ ಸಚಿವ
ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಮಾಡಿದರು. ಅಲ್ಲದೇ ಸಾಗರ ತಾಲ್ಲೂಕಿನ ಕಾನೂನು ಸಮಸ್ಯೆಗಳ ಬಗ್ಗೆ ಅವರೊಂದಿಗೆ ಚರ್ಚಿಸಿದರು.

Get latest news updates delivered straight to your WhatsApp.