ಇಂದು ಬಿ.ವೈ.ವಿಜಯೇಂದ್ರರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಾರು ಚಾಲಕ ಸಿದ್ದು ಅವರು ವಿಜಯೇಂದ್ರರ ಮನೆ ದೇವರು, ಯಡಿಯೂರು ಸಿದ್ಧಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವಿಜಯೇಂದ್ರರಿಗೆ ದೂರವಾಣಿ ಕರೆ ಮಾಡಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Get latest news updates delivered straight to your WhatsApp.