LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೀಟ್ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯತಿ

ಲಕ್ನೋ: ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಇಂದು ಪೂರ್ವ ಸಿದ್ಧತೆಗಳನ್ನ ಪರಿಶೀಲಿಸಿದರು. ಬಳಿಕ ಮಾತನಾಡಿ, ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದಾಗಿ ತಿಳಿಸಿದರು. ನಂತರ ಯೋಗ ದಿನಾಚರಣೆ ಕುರಿತು ಮಾತನಾಡಿ, ರಾಜ್ಯದ ಎಲ್ಲಾ 57,000 ಗ್ರಾಮ ಪಂಚಾಯಿತಿಗಳು ಹಾಗೂ 762 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಬಾರಿ ಯೋಗ ದಿನವನ್ನು `ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ' ಎಂಬ ವಸ್ತುವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು