LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಸಂಪುಟ ಅಸ್ತು!

ಬೆಂಗಳೂರು: ನಾಲ್ಕು ವರ್ಷಗಳಲ್ಲಿ 2,500 ಕೋಟಿ ರೂಪಾಯಿ ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳಂತೆ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದಕ್ಕಾಗಿ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ 2,000 ಕೋಟಿ ರೂಪಾಯಿ ಸಾಲ ಪಡೆಯಲಿದ್ದರೆ ಸರ್ಕಾರದ ಖಜಾನೆಯಿಂದ 500 ಕೋಟಿ ರೂಪಾಯಿಗಳನ್ನು ನೀಡಲಿದೆ. ಈ ಯೋಜನೆಯನ್ನು ಜುಲೈ 2025ರಿಂದ ಜೂನ್ 2029ರವರೆಗೆ ಮುಗಿಸಲಾಗುತ್ತದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ರಾಜ್ಯದ 204 ತಾಲೂಕುಗಳಲ್ಲಿ 308 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು