LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯುವನಿಧಿ ಯೋಜನೆಗೆ 5,29,153 ಫಲಾನುಭವಿಗಳು

ಬೆಂಗಳೂರು: ರಾಜ್ಯ ಸರ್ಕಾರ ಯುವ ನಿಧಿ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಘೋಷಣೆ ಮಾಡಿದ್ದು, ಯೋಜನೆಗೆ ಸಂಬಂಧಪಟ್ಟಂತೆ ಒಟ್ಟು 5 ಲಕ್ಷ 2953 ಫಲಾನುಭಿವಿಗಳನ್ನು ಗುರುತಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತಾ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ ಪಾಟೀಲ್ ಫಲಾನುಭವಿಗಳ ಪೈಕಿ 481000 ಪದವಿಧರರು ಹಾಗೂ ಡಿಪ್ಲೊಮಾ ತೇರ್ಗಡೆಯಾದವರು 48153ಮಂದಿ ಇರುವರು ಎಂದು ವಿವರ ನೀಡಿದ್ದಾರೆ.

ಪ್ರಸಕ್ತ 2023-24ಸಾಲಿಗೆ ನಿರುದ್ಯೋಗ್ಯ ಭತ್ಯೆ ನೀಡಲು 250 ಕೋಟಿ. ರೂಪಾಯಿಗಳನ್ನು ಅಂಚಿಕೆ ಮಾಡಲಾಗಿದೆ.
ಈ ಯೋಜನೆಯಡಿಯಲ್ಲಿ ರಾಜ್ಯದ ಪದವೀಧರರು/ಸ್ನಾತಕೋತ್ತರ ಪದವೀಧರರು/ಡಿಪ್ಲೊಮಾ ತೇರ್ಗಡೆಯಾದವರು, ನಿರುದ್ಯೋಗ ಭತ್ಯ ಪಡೆಯಲು ಅರ್ಹರಾಗಿರುತ್ತಾರೆ.

ಪದವೀಧರರಿಗೆ ಮಾಸಿಕ ಮೂರು ಸಾವಿರ, ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂಪಾಯಿಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಅವರ ಬ್ಯಾಂಕ್ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ನೀಡಲು ತೀರ್ಮಾನಿಸಿದೆ.ಪದವಿ/ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು...

2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 23ರಲ್ಲಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಟ 6 ವರ್ಷಗ ಕಾಲ ಕರ್ನಾಟಕದಲ್ಲಿ ರಹವಾಸಿಯಾಗಿ ವ್ಯಂಗ ಮಾಡಿರಬೇಕು ಎಂದು ತಿಳಿಸಿದ್ದಾರೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು