LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

5ನೇ ಹಂತದ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭವಾಡಿದ್ದು, 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

5ನೇ ಹಂತದಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಒಡಿಶಾದ 5, ಬಿಹಾರದ 5, ಜಾರ್ಖಂಡ್‍ನ 3, ಜಮ್ಮು ಮತ್ತು ಕಾಶ್ಮೀರದ ಒಂದು ಮತ್ತು ಲಡಾಖ್‍ನ ಒಂದು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.ಈ ಹಂತದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ರಾಹುಲ್ ಗಾಂಧಿ, ಚಿರಾಗ್ ಪಾಸ್ವಾನ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಒಮರ್ ಅಬ್ದುಲ್ಲಾ ಮತ್ತು ಪಿಯೂಷ್ ಗೋಯಲ್ ಅವರಂತಹ ಹಿರಿಯ ನಾಯಕರನ್ನು ಒಳಗೊಂಡಿದ್ದು, ಅವರ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಈ ಹಂತದಲ್ಲಿ 8.95 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು 94372 ಮತಗಟ್ಟೆಗಳನ್ನು ರಚಿಸಲಾಗಿದ್ದು, ಇದರಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳು ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು