LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶೇ.60ರಷ್ಟು ಕನ್ನಡ ಕಡ್ಡಾಯ ಗಡುವು 2 ವಾರ ವಿಸ್ತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್‍ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್‍ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು.

ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದರು.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು