ಲಾಸಾ: ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ 7.0 ತೀವ್ರತೆಯ ಪ್ರಬಲ ಭೂಕಂಪಕ್ಕೆ ಕನಿಷ್ಠ
16 ಮಂದಿ ಮೃತಪಟ್ಟಿದ್ದು, 46 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 11 ಮಂದಿಯ ಸ್ಥಿತಿ ಗಂಭೀರವಾ ಗಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಚೀನಾದ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.