LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 72.24 % ಮತ ದಾನ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆಯವಿಧಾನಸಭಾ ಕ್ಷೇತ್ರ ವಾರು ಮತದಾನವಾದ ಶೇಕಡವಾ ರುವಿವರ. ಚಳ್ಳಕೆರೆ 72.19%, ಚಿತ್ರದುರ್ಗ 70.42%,ಹಿರಿಯೂರು-71.49%,ಹೊಳಲ್ಕೆರೆ73.48%,ಹೊಸದುರ್ಗ-73.97%,ಮೊಳಕಾಲ್ಮೂರು-75.71%,ಪಾವಗಡ-68.76%,ಶಿರಾ-75.70%
ಕಳೆದ 2019 ರ ಲೋಕಸಭಾ ಚುನಾವಣೆ ಮತದಾನ ದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಲ್ಲಿ ಒಟ್ಟು17,60,633 ಮತದಾರ ಪೈಕಿ 6,39,390 ಪುರುಷ ಮತದಾರರು.

603639 ಮಹಿಳಾ ಮತದಾರ ರು ಹಾಗೂ 6 ಇತರೆ ಮತದಾರರು ಸೇರಿ ಒಟ್ಟು: 12,43,035 ಮತ ದಾರರು ಇವಿಎಂ ಮೂಲಕ ಮತ ಚಲಾಯಿ ಸಿದ್ದರು. ಇದರೊಂದಿಗೆ 3471 ಅಂಚೆ ಮತ ಗಳು ಸೇರಿ ಒಟ್ಟು 12,46,506 ಜನರು ಮತದಾನ ಮಾಡಿದ್ದರು.ಮತದಾನ ಪ್ರಮಾಣ ಶೇ.70.8 ಆಗಿತ್ತು. ಈ ಬಾರಿ ಒಟ್ಟು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ %72.74 ಮತದಾನವಾಗಿದೆ.

2024ರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ 2019ರ ಚುನಾವಣೆ ಗಿಂತಲೂ ಶೇಕಡಾವಾರು ಅಂದಾಜು ಶೇ.2 ರಷ್ಟು ಮತದಾನ ಪ್ರಮಾಣ ಹೆಚ್ಚಾಗಿದೆ.
ಈ ಚುನಾವಣೆ ಯಲ್ಲಿ ಯಾವುದೇ ಐತಿಕರ ಘಟನೆ ನಡೆಯದೆ. ಶಾಂತ ರೀತಿಯಿಂದ ಚುನಾವಣೆ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು