LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿದ್ಯಾನಿಕೇತನ ಆಂಗ್ಲ ಶಾಲೆಯಲ್ಲಿ ೮೧ನೇ ಸಾಹಿತ್ಯದ ಅರಿವು ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಇವರ ವತಿಯಿಂದ ವಿದ್ಯಾನಿಕೇತನ ಆಂಗ್ಲ ಶಾಲೆ ಟಿ ದಾಸರಹಳ್ಳಿ ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯದ ಅರಿವು ಮೂಡಿಸುವತ್ತ ಕನ್ನಡ ಸಾಹಿತ್ಯ ಮತ್ತು ಗೀತ ಗಾಯನ ಕುರಿತ ವಿಶೇಷ ಕಾರ್ಯಕ್ರಮ ಜರಗಿತು.
ಶ್ರೀಲಿಂಗರಾಜು ಎ ಕಾಳೇನಹಳ್ಳಿ ಮೇಷ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡುವ ಆಲೋಚನೆಯ ಜೊತೆಗೆ ಕನ್ನಡ ಸೇವಾ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.
ವಿದ್ಯಾನಿಕೇತನ ಆಂಗ್ಲ ಶಾಲೆಯ ಕಾರ್ಯದರ್ಶಿಗಳಾದ ಶ್ರೀಎಂ.ಮುನಿರಾಜು ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಡಾ. ಗುಣವಂತ ಮಂಜು ಆಂಗ್ಲ ಶಾಲೆಗಳಲ್ಲಿ ಕನ್ನಡ ಡಿಂಡಿಮ ಬಾರಿಸಿದರೆ ಮಾತ್ರ ಬೆಂಗಳೂರು ಉಳಿಯುತ್ತದೆ ಜೊತೆಗೆ ಕರ್ನಾಟಕದ ಸಾಂಸ್ಕöÈತಿಕ ಜಗತ್ತು ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು. ಪ್ರಾಂಶುಪಾಲರಾದ ಶ್ರೀಮತಿ ಪ್ರೀತಿ ಎ.ಆರ್, ಮುಖ್ಯ ಶಿಕ್ಷಕಿ ಡಿ.ಜಿ. ಸುಧಾಮಣಿ, ಗಾಯಕ ಶ್ರೀ ಕೃಷ್ಣಮೂರ್ತಿ, ಹಾಗೂ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು